Tuesday, January 31, 2023

ಅಪ್ಪನಿಂದ ಶೂಟೌಟ್ ಪ್ರಕರಣ: ಪ್ರಾಣ ಬಿಟ್ಟ ಮಗ

Follow Us

newsics.com

ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಪ್ರದೇಶದಲ್ಲಿ ಅಪ್ಪ ಹಾರಿಸಿದ ಗುಂಡಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಮಗ ಮೃತಪಟ್ಟಿದ್ದಾನೆ.

ಕಾರ್ಗೋ ಉದ್ಯಮಿ ರಾಜೇಶ್,  ಸಿಬ್ಬಂದಿ ಜತೆ ಗಲಾಟೆ ವೇಳೆ ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದರು. ಇದು ಸ್ಥಳದಲ್ಲಿದ್ದ ಪುತ್ರ ಸುದೀಂದ್ರ ಪ್ರಭುಗೆ ತಗುಲಿತ್ತು.

ಗಂಭೀರವಾಗಿ ಗಾಯಗೊಂಡಿದ್ದ  ಸುದೀಂದ್ರ ಪ್ರಭುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪುತ್ರ ಕೊನೆಯುಸಿರು ಎಳೆದಿದ್ದಾನೆ.

ಸುದೀಂಧ್ರ 10ನೇ ತರಗತಿ ವಿದ್ಯಾರ್ಥಿಯಾಗಿದ್ದ. ಘಟನೆಯ ಇಡೀ ದೃಶ್ಯ  ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಮೇಶ್ ಆಪ್ತ ಅರವಿಂದ ಮನೆಯಲ್ಲಿ ಐ ಟಿ ಶೋಧ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!