Saturday, March 6, 2021

ಇಂದು ನಳೀನ್ ಕುಮಾರ್ ಕಟೀಲ್ ಅಭಿನಂದನಾ ಸಮಾರಂಭ

ಬೆಂಗಳೂರು:  ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಳೀನ್ ಕುಮಾರ್ ಕಟೀಲ್ ಅಭಿನಂದನಾ ಸಮಾರಂಭ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ , ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಬಿಜೆಪಿಯ ಎಲ್ಲ ಜನಪ್ರತಿನಿಧಿಗಳಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ

newsics.com ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು. ತಮ್ಮ...

ರಾಜ್ಯದಲ್ಲಿ 677 ಜನರಿಗೆ ಸೋಂಕು; ನಾಲ್ವರ ಸಾವು

newsics.comಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ(ಮಾ.5) ಹೊಸದಾಗಿ 677 ಜನರಿಗೆ ಕೊರೋನಾ ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯು 12,354 ಕ್ಕೇರಿದೆ.‌ 427...

ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್

newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ...
- Advertisement -
error: Content is protected !!