Monday, March 8, 2021

ಕಪ್ಪತ್ತಗುಡ್ಡದಲ್ಲಿ ಅಗ್ನಿ ಅನಾಹುತ; ಔಷಧೀಯ ಸಸ್ಯಗಳು ಬೆಂಕಿಗಾಹುತಿ

newsics.com
ಗದಗ: ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಹಲವು ಔಷಧೀಯ ಸಸ್ಯಗಳು ಬೆಂಕಿಗಾಹುತಿಯಾಗಿವೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಔಷಧ ಸಸ್ಯಗಳು ಸುಟ್ಟು ಭಸ್ಮವಾಗಿವೆ.
ವಿಷಯ ತಿಳಿದ ಶಿರಹಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಸುಮಾರು ಹತ್ತು ಎಕರೆಗೂ ಹೆಚ್ಚು ಪ್ರದೇಶದ ಔಷಧ ಸಸ್ಯಗಳು ನಾಶವಾಗಿವೆ.

ಬಂಡೀಪುರದಲ್ಲಿ ಭಾರೀ ಅಗ್ನಿ ಅವಘಡ; 100ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ದೇಶದಲ್ಲಿ ಒಂದೇ ದಿನ 20121 ಮಂದಿಗೆ ಕೊರೋನಾ ಸೋಂಕು; 279 ಬಲಿ

ಪಾಕ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರ ಸಾವು

ಸಾಯಿಬಾಬಾ ಮಂದಿರದಲ್ಲಿ ಬೆಂಕಿ ದುರಂತ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

Latest News

2ನೇ‌ ಮಗುವಿನ ಲಿಂಗದ ಬಗ್ಗೆ ‌ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ

newsics.com ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್​​​ನ​​​ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ. ಅಮೆರಿಕದ ಸಂದರ್ಶಕಿ...

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್

newsics.com ನವದೆಹಲಿ:‌ ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....

ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ

newsics.com ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು. 1999-2003ರ ನಡುವೆ...
- Advertisement -
error: Content is protected !!