Thursday, May 26, 2022

ಬೆಂಗಳೂರಿನಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್, ಪ್ರಯಾಣಿಕರು ಸುರಕ್ಷಿತ

Follow Us

newsics.com

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದಿಂದ  ಹೊಸಕೆರೆ ಹಳ್ಳಿ ಕಡೆ ತೆರಳುತ್ತಿದ್ದ ಬಸ್ ಚಾಮರಾಜಪೇಟೆ ಬಳಿ ಬೆಂಕಿಗೆ ಆಹುತಿಯಾಗಿದೆ. ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಗೆ ಇಡೀ ಬಸ್ ನ್ನು ಆವರಿಸಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 40 ಮಂದಿ ಸುರಕ್ಷಿತರಾಗಿದ್ದಾರೆ. ಮೊದಲು ಹೊಗೆ ಕಾಣಿಸಿಕೊಂಡ ಕೂಡಲೇ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿದ.

ಬಳಿಕ ಕ್ಷಣ ಮಾತ್ರದಲ್ಲಿ ಬೆಂಕಿಯಿಂದ ಬಸ್ ಹೊತ್ತಿ ಉರಿಯಿತು.

ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಕಾಳಿ ಚರಣ್ ಮಹಾರಾಜ್ ಬಂಧನ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!