Saturday, April 17, 2021

ಐವರ ಸಾವು, 176 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 7 ಸಾವಿರಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಮತ್ತೆ 176 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿ ಐವರು ಅಸುನೀಗಿದ್ದಾರೆ. ರಾಜ್ಯದಲ್ಲಿ ಈವರೆಗೆ 86 ಮಂದಿ ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು ಅಂದರೆ 42 ಸೋಂಕಿತರು ಪತ್ತೆಯಾಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ 22 ಜನರಿಗೆ ಸೋಂಕು ದೃಢವಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ ಜನರಿಗೆ 21 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ 312 ಮಂದಿ ಗುಣಮಖರಾಗಿದ್ದಾರೆ. ಇದುವರೆಗೆ ಒಟ್ಟು 3955 ಮಂದಿ ಸೋಂಕಿತರು ಮನೆಗೆ ಮರಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!