Friday, September 30, 2022

ಐದ್ರುಪಾಯಿ ಡಾಕ್ಟರ್ ಶಂಕರೇಗೌಡ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Follow Us

newsics.com
ಮಂಡ್ಯ: ಹೃದಯಘಾತವಾಗಿ ಆಸ್ಪತ್ರೆ ಸೇರಿದ್ದ ಐದ್ರುಪಾಯಿ ಡಾಕ್ಟರ್ ಖ್ಯಾತಿಯ ಸಿ.ಎಸ್. ಶಂಕರೇಗೌಡ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.
ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಮೇ 23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು

ನಿದ್ದೆಗೆ ಜಾರಿದ ಆಂಬುಲೆನ್ಸ್ ಚಾಲಕ: ರೋಗಿ ಸೇರಿ 7 ಮಂದಿ ಸಾವು

ನಿರ್ಮಾಣ ಹಂತದ ಛಾವಣಿ ಕುಸಿತ: ಇಬ್ಬರ ರಕ್ಷಣೆ, ಇನ್ನಿಬ್ಬರಿಗಾಗಿ ಶೋಧ

ವಿಮಾನದ ರೆಕ್ಕೆ ಮೇಲೆ ನಡೆದ ಫೋಟೋಗ್ರಾಫರ್: ವಿಡಿಯೋ ವೈರಲ್

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!