ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ

newsics.com ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ವಿನಯ್ ಕುಲಕರ್ಣಿಯವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿ ಧಾರವಾಡದ 32ನೇ ಸೆಷನ್ಸ್​ ಕೋರ್ಟ್ ಆದೇಶ ಹೊರಡಿಸಿದೆ. ಗುರುವಾರ ಬೆಳಗ್ಗೆ ಸಿಬಿಐ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರನ್ನು ವಶಕ್ಕೆ ಪಡೆದಿತ್ತು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ದಿನದ ನ್ಯಾಯಾಂಗ … Continue reading ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ