Monday, November 29, 2021

ಕೃಷಿ ಹೊಂಡಕ್ಕೆ ಬಿದ್ದು ನಾಲ್ವರು ಮಕ್ಕಳ ಸಾವು

Follow Us

ಬೆಳಗಾವಿ: ಕೃಷಿ ಹೊಂಡದಲ್ಲಿ ಬಿದ್ದ ಮೊಬೈಲ್ ತೆಗೆಯಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ಜಾರಿಬಿದ್ದು ಮೃತಪಟ್ಟ ದುರಂತ ಜಿಲ್ಲೆಯ ಗೋಕಾಕ ತಾಲೂಕಿನ ಅಜ್ಜನಕಟ್ಟಿಯಲ್ಲಿ ಶನಿವಾರ ಸಂಭವಿಸಿದೆ.
ರಾಧಿಕಾ ಜಕ್ಕನ್ನವರ್ (3), ಮಾಳಪ್ಪ ಜಕ್ಕನ್ನವರ (4), ಸುಪ್ರೀತಫ್ ಜಕ್ಕನ್ನವರ್ (5), ಭಾಗ್ಯವ್ವ ಜಕ್ಕನ್ನವರ್ (6) ಮೃತಪಟ್ಟ ಮಕ್ಕಳು. ಮೃತರೆಲ್ಲರೂ ಅಜ್ಜನಕಟ್ಟಿಯ ನಿವಾಸಿ ಕೆರೆಪ್ಪ ಮತ್ತು ಮಹಾದೇವಿ ದಂಪತಿಯ ಮಕ್ಕಳು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!