Thursday, December 8, 2022

ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ನೀರುಪಾಲು

Follow Us

newsics.com

ಬೀದರ್: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಕಂಗಟೆ ಗ್ರಾಮದಲ್ಲಿ ನಡೆದಿದೆ.

ಆನಂದಿ ಸಂಜುಕುಮಾರ (30), ಸುನೀತಾ ಸಂಜುಕುಮಾರ (25) ಹಾಗೂ ಇವರ ಮಕ್ಕಳಾದ ನಾಗೇಶ (9 ಪ್ರಜ್ವಲ್ (8) ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿ ನೀಡಿ ಪುಕರಣ ದಾಖಲಿಸಿಕೊಂಡಿದ್ದಾರೆ.

ಸುನೀತಾ ಮತ್ತು ಆನಂದಿ ಇಬ್ಬರು ಸಹೋದರಿಯರಾಗಿದ್ದು, ಕರೆಯಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಇಬ್ಬರು ಮಕ್ಕಳು ಈಜಾಡಲು ಹೋಗಿ ಸಿಲುಕಿಕೊಂಡಿದ್ದಾರೆ. ಇವರನ್ನು ರಕ್ಷಿಸಲು ಹೋದ ತಾಯಂದಿರು ಸಹ ಕೊಚ್ಚಿಕೊಂಡು ಹೋಗಿದ್ದಾರೆ.

ಕುಡಿತದ ಚಟಕ್ಕೆ ಸರ್ಕಾರಿ ಕಚೇರಿ ಪೀಠೋಪಕರಣಗಳನ್ನೇ ಮಾರಿದ ಪ್ಯೂನ್!

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!