Saturday, November 27, 2021

ಬಡವರಿಗೆ ಸರ್ಕಾರ ನೀಡುತ್ತಿದ್ದ ಉಚಿತ ಹಾಲು ವಿತರಣೆ ಬಂದ್

Follow Us

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಡವರಿಗೆ ವಿತರಿಸುತ್ತಿದ್ದ ಉಚಿತ ಹಾಲು ಶುಕ್ರವಾರದಿಂದ (ಮೇ 1) ಸ್ಥಗಿತಗೊಳ್ಳಲಿದೆ.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಈ ಮಾಹಿತಿ ನೀಡಿದ್ದಾರೆ. ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಪ್ರತಿದಿನ 7.75 ಲಕ್ಷ ಲೀಟರ್ ಗಳಷ್ಟು ಹಾಲನ್ನು ಆಯಾ ಹಾಲು ಒಕ್ಕೂಟಗಳ ವ್ಯಾಪ್ತಿಯ ಅಧಿಸೂಚಿತ ಕೊಳಗೇರಿಗಳು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಪುನರ್ವಸತಿ ಶಿಬಿರಗಳ ನಿವಾಸಿಗಳಿಗೆ ಏಪ್ರಿಲ್ 22ರಿಂದ ಉಚಿತವಾಗಿ ಅರ್ಧ ಲೀಟರ್ ಹಾಲು ನೀಡಲಾಗುತ್ತಿತ್ತು.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!