Monday, April 12, 2021

ಕೆ ಸೆಟ್ ಪರೀಕ್ಷಾರ್ಥಿಗಳಿಗೆ ಮಹಿಳಾ ವಿವಿಯಿಂದ ಉಚಿತ ಆನ್’ಲೈನ್ ಕೋಚಿಂಗ್

ವಿಜಯಪುರ: ಕೆ ಸೆಟ್ ಪರೀಕ್ಷಾರ್ಥಿಗಳಿಗಾಗಿ ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಜೂನ್ 3ರಿಂದ ಉಚಿತ ಆನ್’ಲೈನ್ ಕೋಚಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕನ್ನಡ ಮತ್ತು ಇಂಗ್ಲಿಷ್’ನಲ್ಲಿ ನಡೆಯಲಿರುವ ಈ ಆನ್‍ಲೈನ್ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ.
ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಕ್ಕ ಟಿವಿ ಯುಟ್ಯೂಬ್ ನ್ಯೂಸ್ ಚಾನೆಲ್ ಹಾಗೂ ಫೇಸ್‍ಬುಕ್ ಲೈವ್‍ನಲ್ಲಿ ಜೂನ್ 3ರಿಂದ 19ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಹಾಗೂ ಸಂಜೆ 4 ರಿಂದ 5 ಗಂಟೆ ಮತ್ತು ರಾತ್ರಿ 7.00 ರಿಂದ 8 ಗಂಟೆಯವರೆಗೆ ಪ್ರಸಾರ ಮಾಡಲಾಗುವುದು. ಹೆಸರು ನೋಂದಾಯಿಸಿಕೊಂಡವರಿಗೆ ಮಾತ್ರ ಇ-ಸರ್ಟಿಫಿಕೇಟ್ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ಈ ಗೂಗಲ್ ಲಿಂಕ್ https://forms.gle/CX6xfkFyEXppgHaN7 ಬಳಸಬಹುದು. ಹೆಚ್ಚಿನ ವಿವರಗಳಿಗೆ  jmcakkatv@gmail.com ಗೆ ಮೇಲ್ ಮಾಡಬಹುದು ಎಂದು ಅಕ್ಕಮಹಾದೇವಿ ಮಹಿಳಾ ವಿವಿ ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!