Wednesday, November 30, 2022

ಜುಲೈ ಒಂದರಿಂದ ರಾಜ್ಯದಲ್ಲಿ ತರಗತಿ ಆರಂಭ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಜುಲೈ ಒಂದರಿಂದ ಆನ್ ಲೈನ್ ಮತ್ತು ದೂರ ದರ್ಶನದ ಮೂಲಕ ಪಾಠ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಭೌತಿಕ ತರಗತಿ ಆರಂಭ ಸದ್ಯಕ್ಕಿಲ್ಲ. ಜುಲೈ ಒಂದರಿಂದ ಆನ್ ಲೈನ್ ಶಿಕ್ಷಣ ವ್ಯವಸ್ಥೆ ಆರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೋನಾದಿಂದಾಗಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕೂಡ ಹೆಚ್ಚಾಗಿದೆ. ಆರ್ಥಿಕ ದುಸ್ಥಿತಿಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!