Thursday, August 18, 2022

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

Follow Us

newsics.com

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.

ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ ಆರಂಭವಾಗಿದೆ. ಕಾಮನ್ ಮೊಬಿಲಿಟಿ ಕಾರ್ಡ್, ಇ ಪಾಸ್, ಸೇರಿ ಹಲವು ಡಿಜಿಟಲ್ ಫೆಸಿಲಿಟಿ ಜಾರಿಗೆ ತಂದು ಟಿಕೆಟ್ ಕಲೆಕ್ಷನ್​​ ಸಂಪೂರ್ಣ ಡಿಜಿಟಲೈಸ್ ಮಾಡಲು ತೀರ್ಮಾನಿಸಲಾಗಿದೆ. ಈ ಮೂಲಕ ಬಿಎಂಟಿಸಿ ಕಂಡಕ್ಟರ್ ಲೆಸ್ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರೂಜಿ ಹಂತಕರಿಬ್ಬರ ಬಂಧನ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!