Saturday, November 27, 2021

ಸಿಸಿಬಿಯಿಂದ ತೀವ್ರಗೊಂಡ ರವಿ ಪೂಜಾರಿ ವಿಚಾರಣೆ

Follow Us

ಬೆಂಗಳೂರು:  ಭೂಗತ ಪಾತಕಿ ರವಿ ಪೂಜಾರಿ ವಿಚಾರಣೆಯನ್ನು ಸಿಸಿಬಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಮುಖ್ಯವಾಗಿ ಬೆಂಗಳೂರಿನಲ್ಲಿ ನಡೆದ ಶೂಟೌಟ್ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ವಿಚಾರಣೆಯಲ್ಲಿ ತೊಡಗಿದ್ದು, ಯಾವುದೇ ಮಾಹಿತಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಮಧ್ಯೆ ಬೆದರಿಕೆ ಕರೆ ಸಂಬಂಧ, ರವಿ ಪೂಜಾರಿಯನ್ನು ಧ್ವನಿ ಪರೀಕ್ಷೆಗೆ ಕೂಡ ಗುರಿಪಡಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!