Monday, August 8, 2022

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರುತ್ತಿರುವ ಗುರೂಜಿ ಅಂತ್ಯಕ್ರಿಯೆ

Follow Us

newsics.com

ಹುಬ್ಬಳ್ಳಿ : ನಿನ್ನೆ ಅತ್ಯಂತ ಬರ್ಬರವಾಗಿ ಹತ್ಯೆಯಾದ ಚಂದ್ರಶೇಖರ್​ ಗುರೂಜಿ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಸುಳ್ಳಾ ಗ್ರಾಮದಲ್ಲಿ ನಡೆಯುತ್ತಿದೆ. ಪತ್ನಿ ಅಂಕಿತಾ ಪತಿಯ ಮೃತದೇಹಕ್ಕೆ ಪೂಜೆ ಸಲ್ಲಿಸಿದರು. ಪತಿಯ ಅಂತಿಮ ಕಾರ್ಯಗಳನ್ನು ನಡೆಸುವ ವೇಳೆಯಲ್ಲಿ ಪತ್ನಿ ಅಂಕಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಕೊಟ್ರಯ್ಯ ಸ್ವಾಮೀಜಿ ನೇತೃತ್ವದಲ್ಲಿ 10ಕ್ಕೂ ಅಧಿಕ ಸ್ವಾಮೀಜಿಗಳು ವೀರಶೈವ ಲಿಂಗಾಯತ ಸಂಪ್ರದಾಯದಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ. ಗುರೂಜಿ ಪುತ್ರಿ ಸ್ವಾತಿ ಹಾಗೂ ಅಣ್ಣನ ಮಗ ಸಂತೋಷ್​ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!