Monday, April 12, 2021

ಗಾಣಗಾಪುರ ದತ್ತ ದರ್ಶನ ಸದ್ಯಕ್ಕಿಲ್ಲ

ಕಲಬುರಗಿ: ನಾಡಿನ ಪ್ರಸಿದ್ಧ ಶಕ್ತಿಪೀಠ ಗಾಣಗಾಪುರದಲ್ಲಿ ದತ್ತಪಾದುಕೆಗಳ ದರ್ಶನ ಹಾಗೂ ಪೂಜೆ ಆರಂಭಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ.
ಈ‌ ಮೊದಲು ಕೇಂದ್ರ ಸರ್ಕಾರದ ಆದೇಶದ ಅನ್ವಯ ಸೋಮವಾರದಿಂದ (ಜೂನ್ 8) ದೇವರ ದರ್ಶನ ಆರಂಭಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಗಾಣಗಾಪುರಕ್ಕೆ ರಾಜ್ಯದ ವಿವಿಧೆಡೆಯಿಂದ ಹಾಗೂ ಮಹಾರಾಷ್ಟ್ರದಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಅತಿ ಹೆಚ್ಚಿರುವುದರಿಂದ ಈ ಸೋಂಕು ಇನ್ನಷ್ಟು ಹೆಚ್ಚು ಹರಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಾಣಗಾಪುರದಲ್ಲಿ ದೇವಾಲಯ ತೆರೆಯದಿರಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!