Tuesday, January 31, 2023

ಸಿಎಂ ಕಚೇರಿಯಿಂದ ಉಮೇಶ್‌ಗೆ ಗೇಟ್‌ಪಾಸ್: ಬೊಮ್ಮಾಯಿ ಆದೇಶ

Follow Us

newsics.com

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಚಾಮರಾಜನಗರದಿಂದಲೇ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಸಿಎಂ, ಕೂಡಲೇ ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಆಪ್ತ ಸಹಾಯಕರಾಗಿದ್ದ ಉಮೇಶ್‌ಗೆ ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರವೂ ಅವರ ಕಚೇರಿಯಲ್ಲಿ ಉದ್ಯೋಗ ಮುಂದುವರಿಸಲಾಗಿತ್ತು.

ನಾಳೆ ಶೃಂಗೇರಿಗೆ ರಾಷ್ಟ್ರಪತಿ ಭೇಟಿ: ಜಾನುವಾರುಗಳ ಸಂಚಾರಕ್ಕೂ ನಿರ್ಬಂಧ, ಆಕ್ರೋಶ

ಕ್ರೀಡಾಂಗಣದಲ್ಲೇ ಪ್ರೇಮ ನಿವೇದನೆ ಮಾಡಿದ ದೀಪಕ್ ಚಹರ್!

ಆಸಿಯಾ ಈಗ ಕಿರುತೆರೆಯಲ್ಲಿ ಬ್ಯುಸಿ

ಹಣೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!