Wednesday, July 6, 2022

ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ

Follow Us

newsics.com

ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ರಾಜ್ಯ ಮುಖ್ಯಮಂತ್ರಿಗೆ ನಾಡೋಜ ಹಂಪನಾ ಮನವಿ ಮಾಡಿದ್ದಾರೆ.

ಪಠ್ಯಪುಸ್ತಕ ವಿವಾದದ ಕುರಿತಾಗಿ ಸರ್ಕಾರವು ಪೇಚಿಗೆ ಸಿಲುಕಿದೆ. ಕುವೆಂಪು ಕುರಿತು ಅವಹೇಳನಕಾರಿ ಬರಹಗಳು ಹರಿದಾಡುತ್ತಿದ್ದು, ವ್ಯಕ್ತಿಗಳನ್ನು ಅನಗತ್ಯವಾಗಿ ನಿಂದಿಸುವ ಪ್ರವೃತ್ತಿ ಹಬ್ಬುತ್ತಿದೆ.

ದಿನದಿಂದ ದಿನಕ್ಕೆ ಪರ ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಅನಾರೋಗ್ಯಕರ ಬೆಳವಣಿಗೆ ಹೀಗೆ ಮುಂದುವರೆಯಲು ಬಿಡದೆ ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ಮನವಿ ಮಾಡಿದ್ದಾರೆ.

ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!