Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 58,200 ರೂ. ಆಗಿದೆ. ಬೆಳ್ಳಿ ಬೆಲೆ 10 ಗ್ರಾಂಗೆ 735 ರೂ. ಇದೆ.
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 58,200 ರೂ. ಇದೆ. ಬೆಳ್ಳಿ ಬೆಲೆ 10 ಗ್ರಾಂಗೆ 717 ರೂ. ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್) ಬೆಂಗಳೂರಿನಲ್ಲಿ 53,350 ರೂ., ಚೆನ್ನೈನಲ್ಲಿ 53,600 ರೂ., ಮುಂಬೈನಲ್ಲಿ 53,350 ರೂ., ದೆಹಲಿಯಲ್ಲಿ 53,500 ರೂ. ಇದೆ.
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರಿನಲ್ಲಿ 7,170 ರೂ., ಚೆನ್ನೈನಲ್ಲಿ 7,600 ರೂ., ಮುಂಬೈ, ದೆಹಲಿಯಲ್ಲಿ 7,350 ರೂ.ಇದೆ.
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ