Friday, May 20, 2022

ದುಬೈಯಿಂದ ಬಂದ ವಿಮಾನದಲ್ಲಿದ್ದ 33 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ

Follow Us

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ಚಿನ್ನದ ಬೇಟೆ ನಡೆಸಲಾಗಿದೆ. ದುಬೈಯಿಂದ ಬಂದ ವಿಮಾನದಲ್ಲಿ ಅಡಗಿಸಿಡಲಾಗಿದ್ದ 33.8 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಯಾರನ್ನೂ ಕೂಡ ಬಂಧಿಸಲಾಗಿಲ್ಲ.

ಖಚಿತ ಮಾಹಿತಿ ಆಧಾರದಲ್ಲಿ ಗುಪ್ತಚರ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.  ಸೆಪ್ಟೆಂಬರ್ 27ರಂದು ಆಗಮಿಸಿದ್ದ ವಿಮಾನದಲ್ಲಿ  ತಪಾಸಣೆ ನಡೆಸಿದಾಗ ಈ ಚಿನ್ನವನ್ನು  ಪತ್ತೆ ಹಚ್ಚಲಾಗಿತ್ತು. ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...
- Advertisement -
error: Content is protected !!