Monday, August 8, 2022

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಗೆಹ್ಲೋಟ್​ ಭೇಟಿ : ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿ

Follow Us

newsics.com

ದಕ್ಷಿಣ ಕನ್ನಡ : ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಇಂದು ಪತ್ನಿ ಸಮೇತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ. ಸರ್ಪದೋಷ ನಿವಾರಣೆಗೆಂದು ಮಾಡಲಾಗುವ ಸರ್ಪ ಸಂಸ್ಕಾರ ಸೇವೆಯಲ್ಲಿ ಗೆಹ್ಲೋಟ್​​ ಇಂದು ಭಾಗಿಯಾಗಿದ್ದಾರೆ. ನಾಳೆ ಮುಂಜಾನೆ ಪೂಜೆ ಪೂರ್ಣಗೊಳಿಸಿ ದೇವರ ದರ್ಶನ ಪಡೆಯಲಿದ್ದಾರೆ.

ಹಾಸನದಿಂದ ರಸ್ತೆ ಮಾರ್ಗವಾಗಿ ಪತ್ನಿ ಅನಿತಾ ಗೆಹ್ಲೋಟ್​ ಸಮೇತರಾಗಿ ಬಂದ ರಾಜ್ಯಪಾಲರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ಅಧೀಕ್ಷಕ ಹೃಷಿಕೇಶ್​ ಸೋನಾವಣೆ ನೇತೃತ್ವದಲ್ಲಿ ಗೌರವ ಸಲ್ಲಿಸಲಾಯ್ತು. ಸರ್ಪ ಸಂಸ್ಕಾರ ಸೇವೆಯ ದೀಕ್ಷೆಯಲ್ಲಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರು ದೇವಳ ಪ್ರವೇಶ ಮಾಡದೇ ಹೊರಗಡೆಯಿಂದಲೇ ದೇವರಿಗೆ ನಮಿಸಿದ್ದಾರೆ.

ರಾಜ್ಯ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

 

ಮತ್ತಷ್ಟು ಸುದ್ದಿಗಳು

vertical

Latest News

ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ದಂತ ವೈದ್ಯೆ

newsics.com ಬೆಂಗಳೂರು: ತನ್ನ 9 ವರ್ಷದ ಮಗಳನ್ನು ನೇಣು ಬಿಗಿದು ಕೊಂದ ದಂತ ವೈದ್ಯೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಬನಶಂಕರಿಯ ಕಾವೇರಿನಗರದ ಕೃಷ್ಣಾ ಗ್ರಾಂಡ್ ಬಳಿ ಈ ಘಟನೆ...

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ ಪೊಲೀಸರಿಗೆ ಈ ಸಂಬಂಧ ದೂರು ನೀಡಲಾಗಿದೆ. ಸುನಾಮಿ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...
- Advertisement -
error: Content is protected !!