Saturday, November 26, 2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಅಂಗಡಿ ಓಪನ್

Follow Us

newsics.com

ಬೆಂಗಳೂರು: ಕೊರೋನಾ ಇನ್ನೂ ನಿಯಂತ್ರಣಕ್ಕೆ ಬರದಿದ್ದರೂ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಸಂಸತ್ ಸದಸ್ಯ ನಳೀನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಅನುಮತಿ ನೀಡಿದ್ದಾರೆ.

ರಾಜ್ಯದಲ್ಲಿ 23 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ಮುಂದುವರಿಸಲಾಗಿತ್ತು.

ಒಂದೇ ದಿನ 86 ಲಕ್ಷ ಮಂದಿಗೆ ಕೊರೋನಾ ಲಸಿಕೆ. ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!