Monday, October 3, 2022

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

Follow Us

newsics.com

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ. ರಾಜ್ಯದ ಎಲ್ಲ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಅನುದಾನಿತ ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲವೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!