newsics.com
ಬೆಂಗಳೂರು: ಕೊರೋನಾ ಸೋಂಕಿತ ನೌಕರರು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಪರವಾಗಿ ಎಲ್ಲಾ ಸಾರ್ವಜನಿಕ ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೂ ಈ ಆದೇಶಹ ಅನ್ವಯವಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಕೊರೋನಾ ಸೋಂಕು ತಗುಲಿರುವ ನೌಕರರು, ಕಾರ್ಮಿಕರು ಕ್ವಾರಂಟೈನ್’ನಲ್ಲಿರುವ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಬಾರದು. ಕೊರೋನಾ ಸೋಂಕಿನಿಂದ ಬಳಲುತ್ತಿರುವ ನೌಕರರು ಹಾಗೂ ಕಾರ್ಮಿಕರಿಗೆ ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಮನವಿ ಮಾಡಲಾಗಿದೆ. ಕೊರೋನಾ ಸೋಂಕಿತ ನೌಕರರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಳ್ಳಲು ಅನುಕೂಲ ಮಾಡಿಕೊಡುವಂತೆ ಆದೇಶಿಸಲಾಗಿದೆ.
ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ
ಮತ್ತೆ ಮೈದಾನಕ್ಕಿಳಿಯಲು ಸಿದ್ಧ ಎಂದ ಪಿ.ವಿ. ಸಿಂಧು!
ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧಕ್ಕೆ ತೀರ್ಮಾನ