ನೌಕರರು, ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡಲು ಸರ್ಕಾರ ಆದೇಶ

newsics.com ಬೆಂಗಳೂರು: ಕೊರೋನಾ ಸೋಂಕಿತ ನೌಕರರು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕರ್ನಾಟಕ ಸರ್ಕಾರದ ಪರವಾಗಿ ಎಲ್ಲಾ ಸಾರ್ವಜನಿಕ ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೂ ಈ ಆದೇಶಹ ಅನ್ವಯವಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.ಕೊರೋನಾ ಸೋಂಕು ತಗುಲಿರುವ ನೌಕರರು, ಕಾರ್ಮಿಕರು ಕ್ವಾರಂಟೈನ್’ನಲ್ಲಿರುವ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಬಾರದು. ಕೊರೋನಾ ಸೋಂಕಿನಿಂದ ಬಳಲುತ್ತಿರುವ ನೌಕರರು ಹಾಗೂ ಕಾರ್ಮಿಕರಿಗೆ ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಮನವಿ ಮಾಡಲಾಗಿದೆ. ಕೊರೋನಾ ಸೋಂಕಿತ ನೌಕರರ ಖಾತೆಯಲ್ಲಿ ರಜೆ … Continue reading ನೌಕರರು, ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡಲು ಸರ್ಕಾರ ಆದೇಶ