Monday, November 29, 2021

12000 ಬಿಡಿಎ ಕಾರ್ನರ್ ಸೈಟ್ ಹರಾಜಿಗೆ ಚಿಂತನೆ

Follow Us

ಬೆಂಗಳೂರು: ಸಂಪನ್ಮೂಲ ಕ್ರೋಢಿಕರಣ ನಿಟ್ಟಿನಲ್ಲಿ ಬಿಡಿಎ ವ್ಯಾಪ್ತಿಯಲ್ಲಿರುವ 12000 ಕಾರ್ನರ್ ಸೈಟ್ ಗಳನ್ನು ಹರಾಜು ಮಾಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಕೊರೋನಾದಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಹೊರೆ ಬಿದ್ದಿದೆ.  ಇದರಿಂದಾಗಿ ಸಂಪನ್ಮೂಲ ಸಂಗ್ರಹಕ್ಕೆ ಲಭ್ಯವಿರುವ ಎಲ್ಲ ಮಾರ್ಗ ಅನುಸರಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!