Monday, November 29, 2021

ರಾಜ್ಯದಲ್ಲಿ ಜನವರಿ 26ರಿಂದ ಮನೆ ಬಾಗಿಲಿಗೆ ಸರ್ಕಾರದ ಯೋಜನೆ

Follow Us

newsics.com

ಬೆಂಗಳೂರು: ಸರ್ಕಾರ ವಿಧಾನಸೌಧದಲ್ಲಿ ಇರುವುದಲ್ಲ, ಹೀಗಾಗಿ ಸರ್ಕಾರದ ಸೌಲಭ್ಯಗಳನ್ನು ಜನರ ಬಳಿಗೆ ಒಯ್ಯುವ ಕಾರ್ಯವನ್ನು ಮುಂದಿನ ಜನವರಿ 26ರಿಂದ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ನಿಮ್ಮ ಮನೆ ಬಾಗಿಲಿಗೆ ರೇಷನ್‌ ಕೊಡುವ ವ್ಯವಸ್ಥೆ ಮಾಡಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೇವೆ. ಸಾಮಾಜಿಕ ಭದ್ರತೆ ನಿಮ್ಮ ಮನೆಗೆ ಬರಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸರ್ಟಿಫಿಕೆಟ್‌ ಗಳು ಸಿಗುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಈ ಕಾರ್ಯವನ್ನು ನವೆಂಬರ್ 1ರಿಂದ ಪ್ರಾಯೋಗಿಕವಾಗಿ ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲಾಗುತ್ತದೆ. ಬಳಿಕ ಜನವರಿ 26ರಿಂದ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗೆ ಡೆಂಗ್ಯೂ

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!