Saturday, December 10, 2022

ಆಟೋ ಸೇವೆಗೆ ಸರ್ಕಾರದಿಂದಲೇ ಆ್ಯಪ್ ; ಸಾರಿಗೆ ಸಚಿವ

Follow Us

newsics.com

ಬೆಂಗಳೂರು; ಜನರಿಂದ ಸುಲಿಗೆ ಮಾಡುತ್ತಿದ್ದ ಆಫ್ ಆಧಾರಿತ ಓಲಾ, ಉಬರ್ ಆಟೋಗಳ ಸಂಚಾರಕ್ಕೆ ಕಡಿವಾಣ ಹಾಕಲಾಗಿದೆ.

ಇದೀಗ  ಸರ್ಕಾರದಿಂದಲೇ ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ ಮಾಡಿಕೊಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಅವಧಿ ಮುಗಿದ ಮೇಲೂ ಗಾಡಿ ಓಡಾಡಿದ್ರೆ ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾನೂನು ಬಾಹಿರ ಕೆಲಸ ಮಾಡಿದರೆ ಸಹಿಸುವುದಿಲ್ಲ. ಯಾರೇ ಆದ್ರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!