Thursday, December 2, 2021

ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Follow Us

ಬೆಂಗಳೂರು: ರಾಜ್ಯ ಸಾಂಕ್ರಾಮಿಕ ಕಾಯ್ದೆಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಅಂಕಿತ ಹಾಕಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ, ಆಸ್ತಿ ಪಾಸ್ತಿಗೆ ನಷ್ಟ ಉಂಟುಮಾಡುವವರಿಗೆ ಕಠಿಣ ಶಿಕ್ಷೆಯಾಗಲಿದೆ.
ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಸಾಂಕ್ರಾಮಿಕ ಕಾಯ್ದೆ ಅನುಸಾರ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಆಸ್ತಿ ನಷ್ಟ ಉಂಟುಮಾಡಿದರೆ ಆಸ್ತಿ ಸೀಜ್ ಮಾಡಲೂ ಅವಕಾಶವಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಮೂರು ದಿನಗಳ ಹಿಂದೆ ನಡೆದ ಗಲಭೆ ನಂತರ ಎಚ್ಚೆತ್ತ ಸರ್ಕಾರ ಸುಗ್ರೀವಾಜ್ಞೆ ಕರಾಮಕ್ಕೆ ಮುಂದಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!