ಮೈಸೂರು ಅನಂತಸ್ವಾಮಿ ಸಂಯೋಜನೆಯ ದಾಟಿಯಲ್ಲೇ ನಾಡಗೀತೆ ಹಾಡಲು ಸರ್ಕಾರ ಸಮ್ಮತಿ

newsics.com ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರಸಿದ್ಧ ರಾಗ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವಂತೆ ಸರ್ಕಾರ ಹೇಳಿದೆ. ತಜ್ಞರ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಜಯ ಭಾರತ ಜನನಿಯ ತನುಜಾತೆ ಹಾಡಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ದಾಟಿಯಲ್ಲೇ ಹಾಡಲಾಗುತ್ತದೆ ಎಂದು … Continue reading ಮೈಸೂರು ಅನಂತಸ್ವಾಮಿ ಸಂಯೋಜನೆಯ ದಾಟಿಯಲ್ಲೇ ನಾಡಗೀತೆ ಹಾಡಲು ಸರ್ಕಾರ ಸಮ್ಮತಿ