Thursday, August 18, 2022

ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ: ಮೂವರಿಗೆ ಚೂರಿ ಇರಿತ

Follow Us

newsics.com

ಬಾಗಲಕೋಟೆ:  ರಾಜ್ಯದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದೆ. ಹುಡುಗಿಯನ್ನು ಚುಡಾಯಿಸಿದ್ದೇ ಗಲಭೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಹಿಂದೂ  ಜಾಗರಣಾ ವೇದಿಕೆ ಕಾರ್ಯದರ್ಶಿ ಅರುಣ್ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ ಎಂದು ವರದಿಯಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಕೆರೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಳಿ ಮೇಲೆ ನಿಂತ ಲಾರಿಗೆ ರೈಲು ಡಿಕ್ಕಿ: ಚಾಲಕನ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!