Thursday, August 18, 2022

ಲಂಡನ್ ಗೆ ತೆರಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

Follow Us

newsics.com

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ  ಕುಮಾರಸ್ವಾಮಿ ಆರೋಗ್ಯ ತಪಾಸಣೆಗಾಗಿ ಲಂಡನ್ ಗೆ ತೆರಳಿದ್ದಾರೆ. ಪುತ್ರ ನಿಖಿಲ್ ಕುಮಾರ ಸ್ವಾಮಿ ಕೂಡ ಕುಮಾರ ಸ್ವಾಮಿ ಜತೆಯಲ್ಲಿ  ಲಂಡನ್  ಗೆ ತೆರಳಿದ್ದಾರೆ.

ಈ  ಹಿಂದೆ ಆರೋಗ್ಯ ಸಮಸ್ಯೆ  ಕಾಣಿಸಿಕೊಂಡಾಗ ವೈದ್ಯರು ಕಟ್ಟು ನಿಟ್ಟಿನ ಆರೋಗ್ಯ ಸೂತ್ರ ಪಾಲಿಸುವಂತೆ  ಕುಮಾರ ಸ್ವಾಮಿ ಅವರಿಗೆ ಸೂಚಿಸಿದ್ದರು.

ಈ ಮಧ್ಯೆ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ದುಬೈ ಗೆ ತೆರಳಲು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!