Wednesday, October 5, 2022

ಹಾಸನಾಂಬೆ ದೇಗುಲದ ಸ್ವಾಗತ ಕಮಾನು ಭಗ್ನ

Follow Us

newsics.com
ಹಾಸನ: ನಗರದ ಹಾಸನಾಂಬೆ ದೇವಾಲಯದ ಸ್ವಾಗತ ಕಮಾನು ಚಲಿಸುತ್ತಿದ್ದ ಲಾರಿಗೆ ಸಿಲುಕಿ ಭಗ್ನಗೊಂಡಿದೆ.
ನಗರದ ಹೊರವಲಯದಲ್ಲಿ ಸ್ಥಾಪಿಸಲಾಗಿರುವ ಹಾಸನಾಂಬೆ ದೇವಾಲಯದ ಸ್ವಾಗತ ಕಮಾನು ಚಲಿಸುತ್ತಿದ್ದ ಲಾರಿಗೆ ಸಿಲುಕಿ ಮುರಿದು ಬಿದ್ದಿದೆ. ಭಾರಿ ವಾಹನಗಳ ಸಂಚಾರ ನಿಷಿದ್ಧ ಎಂದು ಬೋರ್ಡ್ ಹಾಕಿದ್ದರೂ, ಗಮನಿಸದ ಲಾರಿ ಚಾಲಕ ಸ್ವಾಗತ ಕಮಾನಿನ ಕೆಳಗೆ ಸಂಚರಿಸುವಾಗ ಲಾರಿಗೆ ಸಿಲುಕಿ ಸ್ವಾಗತ ಕಮಾನು ಮುರಿದಿದೆ. ಇದರಿಂದ ರಸ್ತೆ ಮಧ್ಯದಲ್ಲಿಯೇ ಲಾರಿ ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಗುಂಡಿನ ಚಕಮಕಿ; 3 ಯೋಧರು ಹುತಾತ್ಮ, 3 ಉಗ್ರರ ಹತ್ಯೆ

ಕರ್ನಾಟಕ ಮೂಲದ ಡಾ.ವಿವೇಕ್ ಮೂರ್ತಿಗೆ ಅಮೆರಿಕದ ಕೊರೋನಾ ಟಾಸ್ಕ್’ಫೋರ್ಸ್‌ನಲ್ಲಿ ಸ್ಥಾನ?

ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿ ಹತ್ಯೆ

ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!