Wednesday, October 5, 2022

ಬೆಂಗಳೂರಿನಲ್ಲಿ ಹವಾಲ ಜಾಲ ಆರೋಪಿ ಬಂಧನ: 28 ಲಕ್ಷ ರೂಪಾಯಿ ವಶ

Follow Us

Newsics.com

ಬೆಂಗಳೂರು: ನಗರದಲ್ಲಿ ಕಾರ್ಯಾಚರಿಸುತ್ತಿರುವ ಹವಾಲ ಜಾಲವೊಂದನ್ನು ಪೊಲೀಸರು ಭೇದಿಸಿದ್ದಾರೆ. ಆರೋಪಿ ಪಂಕಜ್ ಪಟೇಲ್ ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿ ಬಳಿ ಇದ್ದ 28 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಮನೆಯಲ್ಲಿ ಪಂಕಜ್ ಪಟೇಲ್  ಈ ಹಣ ಸಂಗ್ರಹಿಸಿಟ್ಟಿದ್ದ ಎಂದು ವರದಿಯಾಗಿದೆ.

ಪಂಕಜ್ ಪಟೇಲ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.  ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಪಂಕಜ್ ಪಟೇಲ್ ರಾಜ್ಯದ ಹೊರಗಡೆ ಹವಾಲ ನೆಟ್ ವರ್ಟ್ ಹೊಂದಿದ್ದ ಎಂದು ಶಂಕಿಸಲಾಗಿದೆ.

ಹಣಕಾಸು ಸಂಸ್ಥೆಗಳ ಮೂಲಕ ಹಣ ವರ್ಗಾವಣೆ ಕೇಂದ್ರ ತನಿಖಾ ಸಂಸ್ಥೆಗಳ ಗಮನ ಸೆಳೆಯುತ್ತಿರುವ ಹಿನ್ನೆಲೆಯಲ್ಲಿ   ಅಕ್ರಮ ಚಟುವಟಿಕೆಯ ಮೂಲಕ ಹಣ ಸಂಪಾದಿಸಿದವರು ಹವಾಲ ಮೂಲಕ ಹಣ ವರ್ಗಾಯಿಸುತ್ತಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!