Wednesday, November 30, 2022

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ ಅಬ್ಬರ

Follow Us

newsics.com

ಬೆಂಗಳೂರು; ರಾಜ್ಯದಲ್ಲಿ ಇನ್ನೂ  ಐದು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಮುಂಗಾರು ಹಿಂತಿರುಗುತ್ತಿರುವುದು, ಈಶಾನ್ಯ ಮಾನ್ಸೂನ್ ಆರಂಭ ಸೇರಿ ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವ ಕಾರಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ಮುಂದಿನ ಐದು ದಿನ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಳೆಯ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!