Friday, September 30, 2022

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ

Follow Us

newsics.com

ಬೆಂಗಳೂರು: ರಾಜ್ಯದ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.  ಮಡಿಕೇರಿಯ ಹೊದವಾಡು  ಗ್ರಾಮದಲ್ಲಿ  ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರಸ್ತೆಯಲ್ಲಿ  ಐದು ಅಡಿ ನೀರು ನಿಂತಿದೆ.

ವಿರಾಜಪೇಟೆ ರಸ್ತೆಯಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.,

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿದೆ. ಈ ಮಧ್ಯೆ ಮಂಡ್ಯದಲ್ಲಿ ಕೂಡ  ಮಳೆ ಮುಂದುವರಿದಿದೆ.

ಮಂಡ್ಯದ ಸಂತೆ ಬಾಚಹಳ್ಳಿಯಲ್ಲಿ ರಸ್ತೆಯಲ್ಲಿ  ನೀರು ನಿಂತಿದ್ದು, ಜನರು ಪರದಾಡುತ್ತಿದ್ದಾರೆ. ಕೆರೆಗಳು ಭರ್ತಿಯಾಗಿದ್ದು ನೀರು ರಸ್ತೆಗೆ ನುಗ್ಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!