Monday, August 8, 2022

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

Follow Us

newsics.com

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಕ್ಕಳಿಗೆ ರಜೆ ನೀಡಲಾಗಿದೆ

ಚಿಕ್ಕಮಗಳೂರಿನ ಐದು ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  ನಾಲ್ಕು ದಿನ ರಜೆ ನೀಡಲಾಗಿದೆ. ಜುಲೈ 9 ರ ತನಕ ರಜೆ ಮುಂದುವರಿಯಲಿದೆ.

ಕೊಡಗಿನಲ್ಲಿ ಮಳೆಯ ಕಾರಣ ಜಿಲ್ಲಾಧಿಕಾರಿ ಇಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ಡಾ ಸತೀಶ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಉಡುಪಿಯಲ್ಲಿ ಕೂಡ ಮಳೆ ಹಿನ್ನೆಲೆಯಲ್ಲಿ ಶಾಲೆ ಮತ್ತು ಕಾಲೇಜಿುಗಳಿಗೆ ರಜೆ ನೀಡಲಾಗಿದೆ

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!