ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಕ್ಕಳಿಗೆ ರಜೆ ನೀಡಲಾಗಿದೆ ಚಿಕ್ಕಮಗಳೂರಿನ ಐದು ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  ನಾಲ್ಕು ದಿನ ರಜೆ ನೀಡಲಾಗಿದೆ. ಜುಲೈ 9 ರ ತನಕ ರಜೆ ಮುಂದುವರಿಯಲಿದೆ. ಕೊಡಗಿನಲ್ಲಿ ಮಳೆಯ ಕಾರಣ ಜಿಲ್ಲಾಧಿಕಾರಿ ಇಂದು … Continue reading ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ