Monday, August 8, 2022

ವರುಣನ ಆರ್ಭಟ; ದಕ್ಷಿಣ ಕನ್ನಡದಲ್ಲಿ ಓರ್ವ ಸಾವು; ನಾಳೆ ಶಾಲಾ ಕಾಲೇಜುಗಳಿಗೆ ರಜೆ

Follow Us

newsics.com

ದಕ್ಷಿಣ ಕನ್ನಡ ; ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ನದಿಯಂತಾಗಿವೆ.  ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ನಗರದ ಪೊಲೀಸ್ ಕ್ವಾರ್ಟರ್ ಸಮೀಪದ ದೈವತ್ ಎಂಬವರ ಮಗ ಸುನಿಲ್ (46) ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.

ವರುಣನ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜುಲೈ 1) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!