Saturday, November 27, 2021

ಬೆಂಗಳೂರಿನಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನೀರು

Follow Us

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ನಗರದ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಹೆಚ್ ಎಸ್ ಆರ್ ಲೇ ಔಟ್ ನ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿದೆ. ಹೊಂಗಸಂದ್ರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ರಾಜ ಕಾಲುವೆ ಉಕ್ಕಿ ಹರಿದ ಪರಿಣಾಮ ಸಮೀಪದ ಪ್ರದೇಶಗಳು ಜಲಾವೃತಗೊಂಡಿವೆ. ಪಟ್ಟೇಗಾರನ ಪಾಳ್ಯದಲ್ಲಿ ರಸ್ತೆ ಕುಸಿದಿದೆ. ಸುಂಕದಕಟ್ಟೆಯಲ್ಲಿಯೂ ಮಳೆಯಿಂದ ಹಾನಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!