newsics.com
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಸಂಭವಿಸಿದ್ದು ಚಂಡ ಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳ ಕೊಲ್ಲಿಯಲ್ಲಿ ಈ ಬಾರಿ ಅತ್ಯಧಿಕ ಚಂಡ ಮಾರುತ ಸೃಷ್ಟಿಯಾಗಿದೆ