Saturday, October 16, 2021

ಗುಲಾಬ್ ಚಂಡಮಾರುತ: ರಾಜ್ಯದಲ್ಲಿ ಮಳೆ ಸಾಧ್ಯತೆ

Follow Us

newsics.com

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡಮಾರುತ ಇಂದು ಒಡಿಶಾದ ಗೋಪಾಲಪುರ ಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣದ ನಡುವೆ ಅಪ್ಪಳಿಸಲಿದ್ದು, ದೇಶದ ಪಶ್ಚಿಮ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲೂ ಗುಲಾಬ್ ಚಂಡಮಾರುತದ ಪ್ರಭಾವ ಪ್ರಭಾವದಿಂದಾಗಿ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್​ 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಭಾರತದ ಮಹಿಳೆಯರ ತಂಡಕ್ಕೆ ಐತಿಹಾಸಿಕ ಜಯ: ಆಸ್ಟ್ರೇಲಿಯಾ ವಿಶ್ವದಾಖಲೆ ಓಟ ಅಂತ್ಯ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!