newsics.com
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ (ನ.26) ಮೂರು ದಿನ ಭಾರಿ ಮಳೆಯಾಗಲಿದೆ.
ನ.26ರಿಂದ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.28ರಂದು ಸಾಧಾರಣ ಮಳೆಯಾಗಲಿದ್ದು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊರೋನಾ 2ನೇ ಅಲೆ ಭೀತಿ : ಗೃಹ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಡಿಬಿಎಸ್ ಇಂಡಿಯಾದೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನಕ್ಕೆ ಕ್ಯಾಬಿನೆಟ್ ಅನುಮೋದನೆ
ಬಿಡದಿ ಟೊಯೊಟಾ ಘಟಕ ತಾತ್ಕಾಲಿಕ ಸ್ಥಗಿತ
ಅಚಾತುರ್ಯದಿಂದ ಹುಟ್ಟುವ ಮೊದಲೇ ಎರಡನೇ ಮಗು ಕಳೆದುಕೊಂಡೆ…