Wednesday, October 5, 2022

ಏಕಾಏಕಿ ಲ್ಯಾಂಡ್’ಆದ ಹೆಲಿಕಾಪ್ಟರ್: ಆತಂಕಗೊಂಡ ಜನ

Follow Us

NEWSICS.COM

ಕಾರವಾರ: ಶಿರಸಿ ತಾಲ್ಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ಶುಕ್ರವಾರ (ನ.13) ಮಧ್ಯಾಹ್ನ 3.30ರ ಸುಮಾರಿಗೆ ಭಾರತೀಯ‌ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್ ಇಳಿದಿದೆ.ತಾಂತ್ರಿಕ ದೋಷದ ಕಾರಣದಿಂದ ಗೋವಾದಿಂದ ಬೆಂಗಳೂರಿನತ್ತ ಹೆಲಿಕಾಪ್ಟರ್ ಇಳಿದಿದೆ ಎನ್ನಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಮತ್ತು ಒಬ್ಬ ಕಮಾಂಡರ್ ಇದ್ದರು. ಅವರೆಲ್ಲರೂ ಸುರಕ್ಷಿತವಾಗಿದ್ದು, ಹೆಲಿಕಾಪ್ಟರ್ ಇಳಿದಿದ್ದು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡ ಸಾರ್ವಜನಿಕರು ,ಪೈಲಟ್ ಗಳು ಇಳಿಯುತ್ತಿದ್ದಂತೆ ನೋಡಲು ನೂರಾರು ಜನ ಸೇರಿದ್ದರು.

‘ಆಕಾಶದಲ್ಲಿ ಮೂರು ಸುತ್ತು ಹೆಲಿಕಾಪ್ಟರ್ ತಿರುಗಿತ್ತು. ಆಗ ನಮಗೆ ಆತಂಕವಾಯಿತು. ಕೆಲವು ನಿಮಿಷಗಳ ನಂತರ  ಸುರಕ್ಷಿತವಾಗಿ ಇಳಿಯಿತು’ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಸರಿಪಡಿಸಲು ಗೋವಾದಿಂದ ತಜ್ಞರ ತಂಡ ಬರಲಿದೆ ಎಂದು ಬನವಾಸಿ ಠಾಣೆ ಎಸ್‌ಐ ಮಹಾಂತೇಶ ನಾಯಕ ತಿಳಿಸಿದ್ದಾರೆ.

ಕೊನೆಗೂ ನೂತನ ಅಧ್ಯಕ್ಷ ಬೈಡನ್ ಗೆ ಶುಭಕೋರಿದ ಚೀನಾ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!