Thursday, December 8, 2022

ಮುರುಘಾ ಮಠ, ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು- ಹೈಕೋರ್ಟ್

Follow Us

newsics.com

ಬೆಂಗಳೂರು:  ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿರುವ ಶಿವಮೂರ್ತಿ ಶ್ರೀಗೆ  ಮಠದ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಆರಂಭಿಸಿದೆ.

ಮಠದ ಸಿಬ್ಬಂದಿ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಇತರ ಖರ್ಚುಗಳಿಗಾಗಿ ಪ್ರತಿತಿಂಗಳು 200ಕ್ಕೂ ಚೆಕ್​ಗಳಿಗೆ ಮುರುಘಾ ಶರಣರು ಸಹಿ ಹಾಕಬೇಕಿದೆ. ಇಲ್ಲದಿದ್ದರೆ ವೇತನ ಪಾವತಿ ಸಾಧ್ಯವಾಗುವುದಿಲ್ಲ ಎಂದು ಮುರುಘಾ ಶರಣರ ಪರ ವಕೀಲ‌ ಸಂದೀಪ್ ಪಾಟೀಲ್ ವಾದ ಮಂಡಿಸಿದರು.

ವಾದ ಆಲಿಸಿದ ಹೈಕೋರ್ಟ್, ನಿಮ್ಮ ಸಮಸ್ಯೆಯಿಂದ‌ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು. ಬಂಧನಕ್ಕೆ ಮೊದಲು ಹೇಗೆ ಸಂಬಳ ನೀಡಲಾಗುತ್ತಿತ್ತು ಎನ್ನುವ ಬಗ್ಗೆ ವಿವರವಾದ ಮಾಹಿತಿ ಇರುವ ಮೆಮೊ ಸಲ್ಲಿಸಿ ಎಂದು ಮುರುಘಾ ಶರಣರ ಪರ ವಕೀಲರಿಗೆ ಸೂಚನೆ ನೀಡಿತು.

ಪಿಎಫ್ಐ ಗೆ ಕೇಂದ್ರದ ಡಬಲ್ ಶಾಕ್, ಸಾಮಾಜಿಕ ಜಾಲ ತಾಣಗಳಿಗೆ ನಿರ್ಬಂಧ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!