Sunday, December 5, 2021

ಬೆಂಗಳೂರು ಕರಗಕ್ಕೆ ಹೈಕೋರ್ಟ್ ಬ್ರೇಕ್

Follow Us

ಬೆಂಗಳೂರು: ನಾಳೆಯಿಂದ (ಏಪ್ರಿಲ್ 8) ನಡೆಯಬೇಕಿದ್ದ ಐತಿಹಾಸಿಕ ಬೆಂಗಳೂರು ಕರಗಕ್ಕೆ ಇದೀಗ ಹೈಕೋರ್ಟ್ ಬ್ರೇಕ್ ಹಾಕಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕಳೆದ ಮೂರು ದಿನಗಳ ಹಿಂದಷ್ಟೇ ಉನ್ನತ ಮಟ್ಟದ ಸಭೆ ನಡೆಸಿ, ಬೆಂಗಳೂರು ಐತಿಹಾಸಿಕ ಕರಗವನ್ನು ಸರಳವಾಗಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು.
ಮಾಧ್ಯಮಗಳ ವರದಿ ಗಮನಿಸಿದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮದ್ಯಪ್ರವೇಶಿಸಿದ್ದು, ನಾಳೆ ಐತಿಹಾಸಿಕ ಬೆಂಗಳೂರು ಕರಗ ನಡೆಸಲು ಸರ್ಕಾರ ಅನುಮತಿ ನೀಡಿದ್ಯಾ ಎಂಬುದಾಗಿ ಪ್ರಶ್ನಿಸಿ, ಲಾಕ್ ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!