Monday, October 3, 2022

ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರ ಗಡುವು

Follow Us

newsics.com
ಬೆಂಗಳೂರು: ಗ್ರಾಮ‌ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಚುನಾವಣೆ ಘೋಷಣೆ ಬಗ್ಗೆ ಮೂರು ವಾರದೊಳಗೆ ಚುನಾವಣಾ ಆಯೋಗ ತೀರ್ಮಾನಿಸಬೇಕು, ಈ ಕುರಿತು ಸರ್ಕಾರ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ಪೀಠ ಈ ತೀರ್ಪನ್ನು ನೀಡಿದ್ದು ಚುನಾವಣೆ ಕಾರ್ಯಕ್ಕೆ ಸಿಬ್ಬಂದಿ ಕೊರತೆಯಾದರೆ ರಾಜ್ಯಪಾಲರಿಗೆ ಮನವಿ ಮಾಡುವಂತೆ ಆಯೋಗಕ್ಕೆ ಹೇಳಿದೆ. ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಹೈಕೋರ್ಟಗೆ ಅರ್ಜಿಜಿ ಸಲ್ಲಿಸಿದ್ದರು.

ಚಲಿಸುತ್ತಿದ್ದ ರೈಲಿನಿಂದ ನದಿಗೆ ಬಿದ್ದ ಯುವತಿ

ಅಕ್ಷರ ಮೋಡಿಗಾರ ಇನ್ನು ನೆನಪು ಮಾತ್ರ…

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!