Tuesday, April 13, 2021

ಧಾರವಾಡದಲ್ಲಿ ಹೈಸ್ಕೂಲ್ ಸೀಲ್ ಡೌನ್..!

ಧಾರವಾಡ: ಪ್ರತಿನಿತ್ಯ ಕರ್ನಾಟಕದಲ್ಲಿ ಸೋಂಕಿತರ‌ ಸಂಖ್ಯೆ ಹೆಚ್ಚುತ್ತಲೇ ಇದ್ದು ಧಾರವಾಡದಲ್ಲಿ ಒಂದೇ ಹೈಸ್ಕೂಲ್‌ನ‌ 8 ಶಿಕ್ಷಕರಿಗೆ ಕೊರೋನಾ ಸೋಂಕು‌ ಕಂಡುಬಂದಿದೆ.
ಒಂದೇ ಹೈಸ್ಕೂಲ್ ನ 8 ಶಿಕ್ಷಕರಿಗೆ ಕೊರೋನಾ ಕಂಡುಬಂದಿರುವುದರಿಂದ ಹೈಸ್ಕೂಲ್ ನ್ನು ಸೀಲ್‌ಡೌನ್ ಮಾಡಲಾಗಿದ್ದು ಶಿಕ್ಷಕರ ಪ್ರಥಮ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ‌.
ಓರ್ವ ಶಿಕ್ಷಕಿಗೆ ಸೋಂಕು ಕಾಣಿಸಿಕೊಂಡಿದ್ದು ಆಕೆಯೊಂದಿಗೆ ಶಾಲಾ ಆರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಇತರ 7 ಶಿಕ್ಷಕರಲ್ಲೂ ಕೊರೋನಾ ಕಾಣಿಸಿಕೊಂಡಿದ್ದು ಧಾರವಾಡ ಜಿಲ್ಲೆ ಬೆಚ್ಚಿ‌ಬಿದ್ದಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!