Wednesday, November 30, 2022

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

Follow Us

newsics.com
ಬೆಂಗಳೂರು: ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಫಲಿತಾಂಶ ನೀಡಲು ಸರ್ಕಾರ ಮುಂದಾಗಿತ್ತು. ಆದರೆ ಈಗ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡಗೆ ತಡೆ ನೀಡಿದೆ.

ಕೇವಲ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಬಳಿಕ ರಿಪೀಟರ್ಸ್ ವಿದ್ಯಾರ್ಥಿಗಳು, ಸರ್ಕಾರ ಅನ್ಯಾಯ ಮಾಡಿದೆ ಎಂದು ಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಸದ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ತಾತ್ಕಾಲಿಕ ತಡೆ ನೀಡಿದೆ. ಗುರುವಾರದವರೆಗೆ ಪಿಯುಸಿ ಫಲಿತಾಂಶ ಪ್ರಕಟ ಮಾಡದಿರುವಂತೆ ಹೈಕೋರ್ಟ್ ಸೂಚಿಸಿದೆ.

ಮಣ್ಣಲ್ಲಿ ಮಣ್ಣಾದ ‘ಸಂಚಾರಿ’

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!