Thursday, August 18, 2022

ಪ್ರವೀಣ್ ಹತ್ಯೆ ಆರೋಪಿಗಳು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ

Follow Us

newsics.com

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಕೇರಳದವರಲ್ಲ. ಬದಲಾಗಿ ಸ್ಥಳೀಯ ಕೆಲವು ಆರೋಪಿಗಳು ಈ ಹತ್ಯೆ ಎಸಗಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದುವರೆಗೆ ಹತ್ಯೆ ಪ್ರಕರಣದಲ್ಲಿ ಕೇರಳದ ಆರೋಪಿಗಳ ಪಾತ್ರ ಇದೆ ಎಂದು ಬಲವಾಗಿ ಶಂಕಿಸಲಾಗಿತ್ತು.

ಆರೋಪಿಗಳು ಸ್ಥಳೀಯ ವ್ಯಕ್ತಿಗಳಾಗಿದ್ದಾರೆ. ಆದರೆ ಅವರಿಗೆ ಕೇರಳದ ಜತೆ ಸಂಪರ್ಕ ಇದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಬೆಳವಣಿಗೆ ಮಧ್ಯೆ ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕೈಗೆತ್ತಿಕೊಂಡಿದೆ. ಈ ಕುರಿತ ಅಧಿಸೂಚನೆಯನ್ನು ಕೇಂದ್ರ ಗೃಹ ಖಾತೆ ಹೊರಡಿಸಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!